ಮುಖ್ಯಮಂತ್ರಿ ಯಡಿಯೂರಪ್ಪ ನಿನ್ನೆ ಸಂಜೆ ದಿಢೀರ್ ಅಸ್ವಸ್ಥರಾದ ಹಿನ್ನೆಲೆಯಲ್ಲಿ, ಅವರನ್ನು ಬನ್ನೇರುಘಟ್ಟದಲ್ಲಿರುವ ಸಾಗರ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಯಿತು ಎಂದು ಮೂಲಗಳು ತಿಳಿಸಿವೆ.
ಆಸ್ಪತ್ರೆಯಲ್ಲಿ ವೈದ್ಯರು ಮುಖ್ಯಮಂತ್ರಿಗಳಿಗೆ ಸೂಕ್ತ ಚಿಕಿತ್ಸೆ ನೀಡಿದ್ದು, ಯಾವುದೇ ತೊಂದರೆಯಿಲ್ಲ, ವಿಶ್ರಾಂತಿಯ ಅಗತ್ಯವಿದೆ ಎಂದು ಹೇಳಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ. ಇಂದು ಆಸ್ಪತ್ರೆಯಿಂದ ಬಿಡುಗಡೆಯಾಗಲಿದ್ದಾರೆ ಎಂದು ಮೂಲಗಳು ತಿಳಿಸಿವೆ
ಜನಸೇವೆ ಹಾಗೂ ಕೆಲಸದ ಒತ್ತಡದಿಂದಾಗಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ದೇಹಸ್ಥಿತಿ ಬಳಲಿಕೆ ಕಂಡಿದೆ ಎಂದು ಬಿಜೆಪಿಯ ಮುಖಂಡರು ತಿಳಿಸಿದ್ದಾರೆ.
webdunia
Jan 14, 2010
Subscribe to:
Post Comments (Atom)
No comments:
Post a Comment