VISHWA KANNADIGA NEWS - ವಿಶ್ವ ಕನ್ನಡಿಗ ನ್ಯೂಸ್

ವಿಶ್ವ ಕನ್ನಡಿಗ ನ್ಯೂಸ್ ಈಗ ಹೊಸ ತಾಣದಲ್ಲಿ

ಆತ್ಮೀಯ ಓದುಗರೇ ವಿಶ್ವ ಕನ್ನಡಿಗ ನ್ಯೂಸ್ ಓದಲು ಈ ಕೆಳಕಂಡ ಲಿಂಕ್ ಅನ್ನು ಕ್ಲಿಕ್ ಮಾಡಿರಿ...





http://www.vknewz.com

Jan 20, 2010

ಮಂಗಳೂರು:ಮುಸ್ಲಿಮ್‌ ಲೇಖಕರ ಸಂಘ ಮಂಗಳೂರು ಇದರ ವಾರ್ಷಿಕ ಮುಸ್ಲಿಮ್‌ ಸಾಹಿತ್ಯ ಪ್ರಶಸ್ತಿ, ಹಾಗೂ `ವಿಚಾರಗೋಷ್ಠಿ'

ಮಂಗಳೂರು:ಮುಸ್ಲಿಮ್‌ ಲೇಖಕರ ಸಂಘ ಮಂಗಳೂರು ಇದರ ವಾರ್ಷಿಕ ಮುಸ್ಲಿಮ್‌ ಸಾಹಿತ್ಯ ಪ್ರಶಸ್ತಿ, ಹಾಗೂ `ವಿಚಾರಗೋಷ್ಠಿ' ಸಮಾರಂಭ ಜನವರಿ 22ರಂದು ಶುಕ್ರವಾರ ಸಂಜೆ ಮಂಗಳೂರಿನ ಪುರಭವನದಲ್ಲಿ ನಡೆಯಲಿರುವುದು. ಪ್ರಶಸ್ತಿಯು 5ಸಾವಿರ ನಗದು ಮತ್ತು ಪ್ರಮಾಣಪತ್ರ ಒಳಗೊಂಡಿರುತ್ತದೆ. ಕಾರ್ಯಕ್ರಮದಲ್ಲಿ ಸಾಮಾಜಿಕ ಸಂಘರ್ಷ ಮತ್ತು ಮಾಧ್ಯಮ ಎಂಬ ವಿಷಯದಲ್ಲಿ ವಿಚಾರಗೋಷ್ಠಿ ನಡೆಯಲಿರುವುದು.

ಗೋಷ್ಠಿಯಲ್ಲಿ ಮುಖ್ಯ ಅತಿಥಿಗಳಾಗಿ ಬಿ.ಸುರೇಶ್‌ , ಶಿವಸುಂದರ್‌ ಮತ್ತು ಯು.ಟಿ.ಖಾದರ್‌ ಇವರು ಭಾಗವಹಿಸುವರು. ಸಮಾರಂಭದ ಅಧ್ಯಕ್ಷತೆಯನ್ನು ಮುಹಮ್ಮದ್‌ ಕುಂಞಿ ವಹಿಸಲಿದ್ದು, ಪ್ರಶಸ್ತಿಗೆ ಬೆಂಗಳೂರಿನ ಸಾಹಿತಿ ಕೆ.ಎಸ್‌.ಆಸಿಫ್‌ ಆಲಿ ಆಯ್ಕೆಯಾಗಿರುತ್ತಾರೆ ಎಂದು ಸಂಘಟಕರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

No comments: