VISHWA KANNADIGA NEWS - ವಿಶ್ವ ಕನ್ನಡಿಗ ನ್ಯೂಸ್

ವಿಶ್ವ ಕನ್ನಡಿಗ ನ್ಯೂಸ್ ಈಗ ಹೊಸ ತಾಣದಲ್ಲಿ

ಆತ್ಮೀಯ ಓದುಗರೇ ವಿಶ್ವ ಕನ್ನಡಿಗ ನ್ಯೂಸ್ ಓದಲು ಈ ಕೆಳಕಂಡ ಲಿಂಕ್ ಅನ್ನು ಕ್ಲಿಕ್ ಮಾಡಿರಿ...





http://www.vknewz.com

May 25, 2010

ಬಜ್ಪೆ ವಿಮಾನ ನಿಲ್ದಾಣದಲ್ಲಿನ ಸುರಕ್ಷತಾ ಕ್ರಮಗಳ ಬಗ್ಗೆ ತನಿಖೆ ನಡೆಸುವಂತೆ ಎಸ್.ಡಿ.ಪಿ.ಐ. ಒತ್ತಾಯ.

ಬೆಂಗಳೂರು: ಬಜ್ಪೆ ವಿಮಾನ ನಿಲ್ದಾಣದಲ್ಲಿ ನಡೆದ ಭೀಕರ ಅಪಘಾತ ಮತ್ತು ಅದರಲ್ಲಿ ಮೃತರಾದ ನಾಗರೀಕರಿಗೆ ಶ್ರದ್ದಾಂಜಲಿ ಸಲ್ಲಿಸಿರುವ ಎಸ್.ಡಿ.ಪಿ.ಐ. ಪಕ್ಷ ಈ ಭೀಕರ ಘಟನೆಯ ಬಗ್ಗೆ ದಿಗ್ಬ್ರಮೆ ವ್ಯಕ್ತಪಡಿಸಿ ಮಂಗಳೂರು ವಿಮಾನ ನಿಲ್ದಾಣದಲ್ಲಿನ ಸುರಕ್ಷತಾ ಕ್ರಮಗಳ ಬಗ್ಗೆ ಉನ್ನತ ಮಟ್ಟದ ತನಿಖೆ ನಡೆಸುವಂತೆ ಒತ್ತಾಯಿಸಿದೆ.
ಈ ಸಂಬಂಧ ಪತ್ರಿಕಾ ಹೇಳಿಕೆ ನೀಡಿರುವ ಪಕ್ಷದ ಪ್ರಧಾನ ಕಾರ್ಯದರ್ಶಿ ಎ.ಸಯೀದ್ ಈ ರೀತಿಯ ಭೀಕರ ಅಪಘಾತದ ಬಗ್ಗೆ ಉನ್ನತ ಮಟ್ಟದ ತನಿಖೆ ನಡೆಯಬೇಕು ಮತ್ತು ನೂತನ ರನ್ ವೇಯ ಬಗ್ಗೆ ಹಾಗೂ ವಿಮಾನ ನಿಲ್ದಾಣದಲ್ಲಿ ಇರುವ ಸುರಕ್ಷತಾ ಕ್ರಮಗಳ ಬಗ್ಗೆ ಸೂಕ್ತ ಹಾಗೂ ನಿಷ್ಪಕ್ಷಪಾತ ತನಿಖೆ ಆಗಬೇಕೆಂದು ಒತ್ತಾಯಿಸಿದ್ದಾರೆ.

No comments: