VISHWA KANNADIGA NEWS - ವಿಶ್ವ ಕನ್ನಡಿಗ ನ್ಯೂಸ್

ವಿಶ್ವ ಕನ್ನಡಿಗ ನ್ಯೂಸ್ ಈಗ ಹೊಸ ತಾಣದಲ್ಲಿ

ಆತ್ಮೀಯ ಓದುಗರೇ ವಿಶ್ವ ಕನ್ನಡಿಗ ನ್ಯೂಸ್ ಓದಲು ಈ ಕೆಳಕಂಡ ಲಿಂಕ್ ಅನ್ನು ಕ್ಲಿಕ್ ಮಾಡಿರಿ...





http://www.vknewz.com

May 23, 2010

ಮಂಗಳೂರು ವಿಮಾನ ದುರಂತಕ್ಕೆ ಡಿ.ಕೆ.ಎಸ್.ಸಿ. - ಯು.ಎ.ಇ ಸಮಿತಿ ಸಂತಾಪ.

ದುಬಾಯಿ: ಮಂಗಳೂರಿನಲ್ಲಿ ನಡೆದ ಬೀಕರ ವಿಮಾನ ದುರಂತದಲ್ಲಿ ಮಡಿದವರಿಗೆ ದಕ್ಷಿಣ ಕರ್ನಾಟಕ ಸುನ್ನಿ ಸೆಂಟರ್ ಮೂಳೂರ್ - ಯು.ಎ. ಇ. ತೀವ್ರ ಸಂತಾಪ ವ್ಯಕ್ತಪಡಿಸಿದೆ.
ಅಪಘಾತದಲ್ಲಿ ಮಡಿದವರ ಕುಟುಂಬಕ್ಕೆ ದುಃಖವನ್ನು ಸಹಿಸುವ ಶಕ್ತಿಯನ್ನು ಪರಮಾತ್ಮನು ಕರುಣಿಸಲಿ. ಬದುಕಿದವರು ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತ ಮಡಿದವರಿಗೆ ಎಲ್ಲಾ ಮಸೀದಿಗಳಲ್ಲಿ ಮಯ್ಯತ್ ನಮಾಜ್ ಹಾಗೂ ವಿಶೇಷ ಪ್ರಾರ್ಥನೆಯನ್ನು ಮಾಡಬೇಕಾಗಿ ದಕ್ಷಿಣ ಕರ್ನಾಟಕ ಸುನ್ನಿ ಸೆಂಟರ್ ಮೂಳೂರ್ - ಯು.ಎ.ಇ. ಸಮಿತಿಯ ಅದ್ಯಕ್ಷರು ಹಾಗೂ ಸರ್ವ ಸದಸ್ಯರು ವಿನಂತಿಸಿಕೊಂಡಿದ್ದಾರೆ..

No comments: